Bible Versions
Bible Books

Ruth 1 (AKJV) American King James Version

Versions

KNV   ನ್ಯಾಯಾಧಿಪತಿಗಳು ಆಳುತ್ತಿದ್ದ ದಿನಗಳಲ್ಲಿ ದೇಶದೊಳಗೆ ಬರ ಉಂಟಾ ಗಿದ್ದಾಗ ಆದದ್ದೇನಂದರೆ, ಯೆಹೂದದ ಬೇತ್ಲೆ ಹೇಮಿನವನಾದ ಒಬ್ಬ ಮನುಷ್ಯನು ತನ್ನ ಹೆಂಡ ತಿಯ ಮತ್ತು ತನ್ನ ಇಬ್ಬರು ಕುಮಾರರೊಂದಿಗೆ ಮೋವಾಬ್‌ ದೇಶದಲ್ಲಿ ವಾಸಮಾಡಬೇಕೆಂದು ಹೋದನು.
ERVKN   ನ್ಯಾಯಾಧೀಶರು ಆಳುತ್ತಿದ್ದಾಗ ದೇಶದಲ್ಲಿ ಬರಗಾಲ ಬಂತು. ಆಗ ಎಲೀಮೆಲೆಕನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಮತ್ತು ಇಬ್ಬರು ಗಂಡುಮಕ್ಕಳೊಡನೆ ಯೆಹೂದಪ್ರಾಂತದ ಬೇತ್ಲೆಹೇಮ್ ನಗರವನ್ನು ಬಿಟ್ಟು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋದನು.
IRVKN   {ರೂತಳು ಅತ್ತೆಯೊಡನೆ ಯೆಹೂದ ದೇಶಕ್ಕೆ ಬಂದದ್ದು} PS ನ್ಯಾಯಸ್ಥಾಪಕರು ಆಳುತ್ತಿದ್ದ ಕಾಲದಲ್ಲಿ ಒಮ್ಮೆ ದೇಶದಲ್ಲಿ ಬರ ಬಂದಿದ್ದರಿಂದ ಯೆಹೂದ ಪ್ರಾಂತ್ಯದ ಬೇತ್ಲೆಹೇಮಿನವನೊಬ್ಬನು ತನ್ನ ಹೆಂಡತಿ, ಇಬ್ಬರು ಪುತ್ರರ ಸಹಿತವಾಗಿ ಮೋವಾಬ್‍ ದೇಶದಲ್ಲಿ ವಾಸಮಾಡುವುದಕ್ಕಾಗಿ ಹೊರಟುಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us