Bible Versions
Bible Books

Ruth 1:12 (AKJV) American King James Version

Versions

KNV   ನನ್ನ ಕುಮಾರ್ತೆ ಯರೇ, ನೀವು ಹಿಂದಕ್ಕೆ ಹೋಗಿರಿ; ನಾನು ಒಬ್ಬ ಗಂಡನಿಗೆ ಹೆಂಡತಿಯಾಗುವದಕ್ಕೆ ಪ್ರಾಯಹೋದ ವಳು. ಒಂದು ವೇಳೆ ನಿರೀಕ್ಷೆ ನನಗೆ ಉಂಟೆಂದು ಹೇಳಿ ನಾನು ಹೊತ್ತಿನ ರಾತ್ರಿಯಲ್ಲಿ ಒಬ್ಬ ಗಂಡನಿಗೆ ಸೇರಿ ನಾನು ಮಕ್ಕಳನ್ನು ಹೆತ್ತರೂ
ERVKN   ನಿಮ್ಮ ತವರೂರಿಗೆ ಹೋಗಿರಿ! ನಾನು ಇನ್ನೊಂದು ಮದುವೆಯಾಗುವುದಕ್ಕೂ ಸಾಧ್ಯವಿಲ್ಲ. ನನಗೆ ತುಂಬಾ ವಯಸ್ಸಾಗಿದೆ. ನಾನು ನಿಮಗೆ ಸಹಾಯ ಮಾಡಲಾರೆ. ನಾನು ಇಂದು ರಾತ್ರಿಯೇ ಗರ್ಭಧರಿಸಿ ಇಬ್ಬರು ಗಂಡುಮಕ್ಕಳನ್ನು ಹೆತ್ತರೂ ನಿಮಗೆ ಅದರಿಂದ ಪ್ರಯೋಜನವಿಲ್ಲ.
IRVKN   ನಾನು ಮತ್ತೊಬ್ಬನನ್ನು ಪುನಃ ಮದುವೆಮಾಡಿಕೊಳ್ಳುವ ಪ್ರಾಯವೂ ನನಗೆ ದಾಟಿಹೋಗಿದೆ. ಆದುದರಿಂದ ನನ್ನ ಮಕ್ಕಳೇ, ನೀವು ಹಿಂದಿರುಗಿ ಹೋಗಿರಿ. ಒಂದು ವೇಳೆ ನಿರೀಕ್ಷೆಯಿಂದ ಹೊತ್ತೇ ನಾನು ಪುನಃ ಮದುವೆಯಾಗಿ ಮಕ್ಕಳನ್ನು ಹೆತ್ತರೂ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us