Bible Versions
Bible Books

Ruth 1:15 (AKJV) American King James Version

Versions

KNV   ಆಗ ಆಕೆಯು ಇಗೋ, ನಿನ್ನ ಓರಗಿತ್ತಿಯು ತನ್ನ ಜನರ ಬಳಿಗೂ ತನ್ನ ದೇವರುಗಳ ಬಳಿಗೂ ತಿರಿಗಿ ಹೋದಳು; ನೀನೂ ನಿನ್ನ ಓರಗಿತ್ತಿಯ ಹಿಂದೆ ಹೋಗು ಅಂದಳು.
ERVKN   ನೊವೊಮಿಯು ಆಕೆಗೆ, “ನೋಡು, ನಿನ್ನ ಓರಗಿತ್ತಿಯು ಮತ್ತೆ ತನ್ನ ಜನರ ಬಳಿಗೂ ತನ್ನ ದೇವತೆಗಳ ಬಳಿಗೂ ಹೋಗುತ್ತಿದ್ದಾಳೆ. ನೀನೂ ಹಾಗೆಯೇ ಮಾಡು” ಎಂದು ಹೇಳಿದಳು.
IRVKN   ನವೊಮಿಯು ರೂತಳಿಗೆ, ಇಗೋ, ನಿನ್ನ ಓರಗಿತ್ತಿಯು ತಿರುಗಿ ತನ್ನ ಜನರ ಬಳಿಗೂ, ತನ್ನ ಕುಲ ದೇವರುಗಳ ಬಳಿಗೂ ಹೋಗಿದ್ದಾಳೆ. ನೀನೂ ಆಕೆಯಂತೆ ನಿನ್ನ ಜನರ ಬಳಿಗೆ ಹೋಗು ಅಂದಾಗ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us