Bible Versions
Bible Books

Ruth 1:2 (AKJV) American King James Version

Versions

KNV   ಮನುಷ್ಯನ ಹೆಸರು ಎಲೀಮೆಲೆ ಕನು; ಅವನ ಹೆಂಡತಿಯ ಹೆಸರು ನೊವೊಮಿ; ಅವನ ಕುಮಾರ ರಲ್ಲಿ ಒಬ್ಬನ ಹೆಸರು ಮಹ್ಲೋ ನನು, ಮತ್ತೊಬ್ಬನ ಹೆಸರು ಕಿಲ್ಯೋನನು. ಇವರು ಎಫ್ರಾತ್ಯರಾದ ಯೆಹೂದದ ಬೇತ್ಲೆಹೇಮಿನವ ರಾಗಿದ್ದರು. ಇವರು ಮೋವಾಬ್‌ ದೇಶಕ್ಕೆ ಬಂದು, ಅಲ್ಲಿ ವಾಸವಾಗಿದ್ದರು.
ERVKN   ಅವನ ಹೆಂಡತಿಯ ಹೆಸರು ‘ನೊವೊಮಿ.’ ಅವನ ಇಬ್ಬರು ಗಂಡುಮಕ್ಕಳ ಹೆಸರುಗಳು: ಮಹ್ಲೋನ್ ಮತ್ತು ಕಿಲ್ಯೋನ್. ಅವರು ಯೆಹೂದಪ್ರಾಂತದ ಎಫ್ರಾತಿಗೆ ಸೇರಿದ ಬೇತ್ಲೆಹೇಮಿನ ನಿವಾಸಿಗಳು. ಇವರು ಮೋವಾಬ್ ಬೆಟ್ಟಪ್ರದೇಶಕ್ಕೆ ಹೋಗಿ ಅಲ್ಲಿಯೇ ನೆಲೆಸಿದರು.
IRVKN   ಮನುಷ್ಯನ ಹೆಸರು ಎಲೀಮೆಲೆಕ, ಅವನ ಹೆಂಡತಿ ನವೊಮಿ. ಅವನ ಇಬ್ಬರು ಮಕ್ಕಳ ಹೆಸರು ಮಹ್ಲೋನ್ ಮತ್ತು ಕಿಲ್ಯೋನ್. ಯೆಹೂದ ದೇಶಕ್ಕೆ ಸೇರಿದ ಎಫ್ರಾತದಲ್ಲಿರುವ ಬೇತ್ಲೆಹೇಮಿನವರಾದ ಇವರು ಮೋವಾಬ್ ದೇಶದಲ್ಲಿ ಬಂದು ವಾಸವಾಗಿದ್ದಾಗ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us