Bible Versions
Bible Books

Ruth 1:20 (AKJV) American King James Version

Versions

KNV   ಆಗ ಆಕೆಯು ಅವರಿಗೆ ನನ್ನನ್ನು ನೊವೊಮಿ ಎಂದು ಕರೆಯಬೇಡಿರಿ; ಮಾರಾ ಎಂದು ಕರೆಯಿರಿ; ಯಾಕಂದರೆ ಸರ್ವಶಕ್ತನು ನನ್ನನ್ನು ಬಹು ದುಃಖದಲ್ಲಿ ನಡಿಸಿದನು.
ERVKN   ಆದರೆ ನೊವೊಮಿಯು ಜನರಿಗೆ, “ನನ್ನನ್ನು ನೊವೊಮಿ ಎಂದು ಕರೆಯದೆ, ನನ್ನನ್ನು ಮಾರಾ ಎಂದು ಕರೆಯಿರಿ. ಏಕೆಂದರೆ ಸರ್ವಶಕ್ತನಾದ ದೇವರು ನನ್ನ ಜೀವನವನ್ನು ದುಃಖಕರವನ್ನಾಗಿ ಮಾಡಿದ್ದಾನೆ.
IRVKN   ಆಕೆಯು ಅವರಿಗೆ, “ನನ್ನನ್ನು ನವೊಮಿಯೆಂದು ಕರೆಯಬೇಡಿರಿ; ನನ್ನನ್ನು ‘ಮಾರಾ’ (ಕಹಿ) ಎಂದು ಕರೆಯಿರಿ. ಏಕೆಂದರೆ, ಸರ್ವಶಕ್ತನಾದ ದೇವರು ಬಹಳ ತೀಕ್ಷ್ಣವಾಗಿ ನನ್ನ ಜೀವಿತವನ್ನು ಮಾರ್ಪಡಿಸಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us