Bible Versions
Bible Books

Ruth 1:22 (AKJV) American King James Version

Versions

KNV   ಹೀಗೆ ನೊವೊಮಿ ಮೋವಾಬ್‌ ದೇಶಸ್ಥಳಾದ ರೂತೆಂಬ ತನ್ನ ಸೊಸೆಯ ಸಂಗಡ ಮೋವಾಬ್‌ ದೇಶ ದಿಂದ ತಿರಿಗಿ ಬಂದಳು. ಇದಲ್ಲದೆ ಅವರು ಜವೆ ಗೋಧಿಯ ಸುಗ್ಗಿಯ ಕಾಲ ಪ್ರಾರಂಭಿಸಿದಾಗ ಬೇತ್ಲೆಹೇಮಿಗೆ ಬಂದರು.
ERVKN   ಹೀಗೆ ನೊವೊಮಿ ಮತ್ತು ಅವಳ ಸೊಸೆ ಮೋವಾಬ್ಯಳಾದ ರೂತಳು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದರು. ಯೆಹೂದ ದೇಶದ ಬೇತ್ಲೆಹೇಮಿಗೆ ಇವರಿಬ್ಬರೂ ಜವೆಗೋಧಿಯ ಸುಗ್ಗಿಯ ಆರಂಭಕಾಲದಲ್ಲಿ ಬಂದರು.
IRVKN   ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us