Versions
KNV ಇವರು ಒರ್ಫಾ ರೂತ್ ಎಂಬ ಹೆಸರುಗಳುಳ್ಳ ಮೋವಾಬ್ ದೇಶದ ಸ್ತ್ರೀಯರನ್ನು ತಮಗೆ ಹೆಂಡತಿ ಯರನ್ನಾಗಿ ತಕ್ಕೊಂಡು ಸುಮಾರು ಹತ್ತು ವರುಷ ಅಲ್ಲಿ ವಾಸವಾಗಿದ್ದರು.
ERVKN ಆಕೆಯ ಗಂಡುಮಕ್ಕಳು ಮೋವಾಬ್ ದೇಶದ ಸ್ತ್ರೀಯರನ್ನು ಮದುವೆಯಾದರು. ಒಬ್ಬನ ಹೆಂಡತಿಯ ಹೆಸರು ಒರ್ಫಾ, ಇನ್ನೊಬ್ಬನ ಹೆಂಡತಿಯ ಹೆಸರು ರೂತ್. ಅವರು ಮೋವಾಬ್ನಲ್ಲಿ ಸುಮಾರು ಹತ್ತು ವರ್ಷವಿದ್ದರು.
IRVKN ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.