Bible Versions
Bible Books

Ruth 1:5 (AKJV) American King James Version

Versions

KNV   ಮಹ್ಲೋನ ಕಿಲ್ಯೋನ ಇಬ್ಬರೂ ಸತ್ತುಹೋದರು. ಸ್ತ್ರೀಯು ತನ್ನ ಇಬ್ಬರು ಕುಮಾರರನ್ನೂ ತನ್ನ ಗಂಡನನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
ERVKN   ಬಳಿಕ ಮಹ್ಲೋನ್ ಮತ್ತು ಕಿಲ್ಯೋನ್ ಸಹ ಸತ್ತುಹೋದರು. ಹೀಗಾಗಿ ನೊವೊಮಿಯು ತನ್ನ ಗಂಡನನ್ನೂ ಇಬ್ಬರು ಗಂಡುಮಕ್ಕಳನ್ನೂ ಕಳೆದುಕೊಂಡು ಒಬ್ಬಳೇ ಉಳಿದಳು.
IRVKN   ಅವರು ಅಲ್ಲಿದ್ದಾಗ ನವೊಮಿಯ ಮಕ್ಕಳಾದ ಮಹ್ಲೋನ್ ಮತ್ತು ಕಿಲ್ಯೋನ್ ಇಬ್ಬರೂ ತೀರಿಹೋದರು. ಹೀಗೆ ನವೊಮಿ ಗಂಡನನ್ನೂ, ಇಬ್ಬರು ಮಕ್ಕಳನ್ನೂ ಕಳೆದುಕೊಂಡು ಸೊಸೆಯರೊಂದಿಗೆ ಅಲ್ಲೇ ಉಳಿದಳು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us