Bible Versions
Bible Books

Ruth 4:3 (AKJV) American King James Version

Versions

KNV   ಆಗ ಅವನು ಬಂಧುವಿಗೆ ಹೇಳಿದ್ದೇನಂದರೆ ಮೋವಾಬ್‌ ಸೀಮೆ ಯಿಂದ ತಿರಿಗಿ ಬಂದ ನೊವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನಿಗೆ ಇದ್ದ ಹೊಲದ ಪಾಲನ್ನು ಮಾರಿ ಬಿಡಬೇಕೆಂದಿರುತ್ತಾಳೆ.
ERVKN   ಆಗ ಬೋವಜನು ಸಮೀಪಬಂಧುವಿನೊಡನೆ ಮಾತಾಡಿ, “ನೊವೊಮಿಯು ಮೋವಾಬ್ ಬೆಟ್ಟಪ್ರದೇಶದಿಂದ ಹಿಂದಿರುಗಿ ಬಂದಿದ್ದಾಳೆ. ಅವಳು ನಮ್ಮ ಸಂಬಂಧಿಯಾದ ಎಲೀಮೆಲೆಕನ ಹೊಲವನ್ನು ಮಾರುತ್ತಿದ್ದಾಳೆ.
IRVKN   ಆಗ ಅವನು ಸಮೀಪಬಂಧುವಿಗೆ, “ಮೋವಾಬ್ ದೇಶದಿಂದ ಹಿಂದಿರುಗಿ ಬಂದಿರುವ ನವೊಮಿಯು ನಮ್ಮ ಸಹೋದರನಾದ ಎಲೀಮೆಲೆಕನ ಪಾಲಿಗೆ ಬಂದ ಹೊಲವನ್ನು ಮಾರಬೇಕೆಂದಿದ್ದಾಳೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us