Bible Versions
Bible Books

Ruth 4:5 (AKJV) American King James Version

Versions

KNV   ಅದಕ್ಕೆ ಅವನು ನಾನು ಬಿಡಿಸಿಕೊಳ್ಳುವೆನು ಅಂದನು. ಆಗ ಬೋವಜನು ನೀನು ನೊವೊಮಿಯಿಂದ ಹೊಲವನ್ನು ಕೊಂಡು ಕೊಳ್ಳುವ ದಿವಸದಲ್ಲಿ ಸತ್ತವನ ಬಾಧ್ಯತೆಯಲ್ಲಿ ಅವನ ಹೆಸರನ್ನು ಸ್ಥಿರಮಾಡುವ ಹಾಗೆ ಅವನ ಹೆಂಡತಿಯಾಗಿರುವ ಮೋವಾಬ್ಯಳಾದ ರೂತ ಳಿಂದಲೂ ಅದನ್ನು ಕೊಂಡುಕೊಳ್ಳಬೇಕು ಅಂದನು.
ERVKN   ಅದಕ್ಕೆ ಬೋವಜನು, “ನೀನು ನೊವೊಮಿಯಿಂದ ಹೊಲವನ್ನು ಕೊಂಡುಕೊಂಡರೆ ಸತ್ತವನ ಹೆಂಡತಿಯೂ ಮೋವಾಬ್ಯಳೂ ಆಗಿರುವ ರೂತಳನ್ನು ಸಹ ನೀನು ಮದುವೆಯಾಗಬೇಕು. ರೂತಳಿಗೆ ಜನಿಸುವ ಮಗನು ಹೊಲಕ್ಕೆ ಹಕ್ಕುದಾರನಾಗುವನು. ಹೀಗೆ ಭೂಮಿಯು ಸತ್ತು ಹೋದವನ ಕುಟುಂಬದಲ್ಲಿಯೇ ಇದ್ದು ಅವನ ಹೆಸರಿನಲ್ಲಿಯೇ ಮುಂದುವರಿಯುವುದು” ಎಂದು ಹೇಳಿದನು.
IRVKN   ಆಗ ಬೋವಜನು “ನೀನು ನವೊಮಿಯಿಂದ ಹೊಲವನ್ನು ತೆಗೆದುಕೊಳ್ಳುವ ದಿನದಲ್ಲಿ, ಹೊಲದ ಖಾತೆಯೂ ಆಕೆಯ ಸತ್ತುಹೋದ ಮಗನ ಹೆಸರಿನಲ್ಲೇ ಉಳಿಯುದಿರುವಂತೆ, ಅವನ ಹೆಂಡತಿ ಮೋವಾಬ್ಯಳಾದ ರೂತಳನ್ನೂ ತೆಗೆದುಕೊಳ್ಳಬೇಕು” ಎಂದು ತಿಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us