Bible Versions
Bible Books

Titus 1:3 (AKJV) American King James Version

Versions

KNV   ತನ್ನ ವಾಕ್ಯ ಸಾರೋಣದ ಮೂಲಕ ತಕ್ಕ ಕಾಲದಲ್ಲಿ ಪ್ರಕಟಿಸಿ ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರ ಸಾರೋಣ ವನ್ನು ಒಪ್ಪಿಸಿದನು.
ERVKN   ತಕ್ಕಕಾಲ ಬಂದಾಗ ದೇವರು ನಿತ್ಯಜೀವವನ್ನು ಲೋಕಕ್ಕೆ ಪ್ರಕಟಿಸಿದನು. ನನಗೊಪ್ಪಿಸಿರುವ ಸಂದೇಶವನ್ನು ನಮ್ಮ ರಕ್ಷಕನಾದ ದೇವರ ಆಜ್ಞೆಗನುಸಾರವಾಗಿ ಸಾರುತ್ತಿದ್ದೇನೆ.
IRVKN   ದೇವರು, ಅನಾದಿಕಾಲದಲ್ಲಿಯೇ ವಾಗ್ದಾನ ಮಾಡಿದ ನಿತ್ಯಜೀವದ ನಿರೀಕ್ಷೆಯನ್ನು, ತಾನು ಆರಿಸಿಕೊಂಡವರ ನಂಬಿಕೆಯನ್ನು ಮತ್ತು ದೈವ ಭಕ್ತಿಯನ್ನು ಸತ್ಯದ ಜ್ಞಾನಕ್ಕನುಸಾರವಾಗಿ ದೃಢಪಡಿಸಲು ನಾನು ಕಾರ್ಯ ನಿರ್ವಹಿಸುತ್ತೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us