Bible Versions
Bible Books

Titus 2:4 (AKJV) American King James Version

Versions

KNV   ಇದಲ್ಲದೆ ದೇವರ ವಾಕ್ಯವು ದೂಷಿಸಲ್ಪ ಡದಂತೆ ಯೌವನ ಸ್ತ್ರೀಯರು ಸ್ವಸ್ಥಚಿತ್ತರೂ ತಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸುವವರೂ
ERVKN   ಅವರು ಗೃಹಿಣಿಯರಿಗೆ, “ನಿಮ್ಮ ಗಂಡಂದಿರನ್ನು ಮತ್ತು ಮಕ್ಕಳನ್ನು ಪ್ರೀತಿಸಿರಿ.
IRVKN   ಇದಲ್ಲದೆ, ವೃದ್ಧ ಸ್ತ್ರೀಯರು ಪ್ರಾಯದ ಸ್ತ್ರೀಯರಿಗೆ ಮಾದರಿಯಾಗಿ, § 1 ತಿಮೊ. 6:1 ತಮ್ಮ ಮೂಲಕ ದೇವರ ವಾಕ್ಯಕ್ಕೆ ದೂಷಣೆಯಾಗದಂತೆ ನಡೆದುಕೊಳ್ಳುವಂತೆ ತಿಳಿಸು. ಪ್ರಾಯದಸ್ತ್ರಿಯರು ಗಂಡಂದಿರನ್ನೂ, ಮಕ್ಕಳನ್ನೂ ಪ್ರೀತಿಸುವವರೂ, ವಿವೇಕವುಳ್ಳವರೂ, ಕ್ಷಮಾಶಿಲರೂ, ಪತಿವ್ರತೆಯರೂ
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us