Bible Versions
Bible Books

Titus 2:7 (AKJV) American King James Version

Versions

KNV   ಎಲ್ಲಾ ವಿಷಯಗಳಲ್ಲಿ ನಿನ್ನನ್ನು ಸತ್ಕಾರ್ಯಗಳ ಮಾದರಿಯಾಗಿ ತೋರಿಸಿಕೊಂಡು ಬೋಧನೆಯಲ್ಲಿ ನಿರ್ಮಲತ್ವವನ್ನೂ ಗೌರವವನ್ನೂ ಯಥಾರ್ಥತೆಯನ್ನೂ ಖಂಡಿಸಲಾಗದಂಥ ಸ್ವಸ್ಥವಾದ ಮಾತನ್ನೂ ತೋರಿಸು;
ERVKN   ನೀನು ಒಳ್ಳೆಯ ಕಾರ್ಯಗಳನ್ನು ಮಾಡುತ್ತಾ ಯುವಕರಿಗೆ ಸರ್ವವಿಧದಲ್ಲಿಯೂ ಮಾದರಿಯಾಗಿರಬೇಕು. ನಿನ್ನ ಉಪದೇಶದಲ್ಲಿ ಯಥಾರ್ಥತೆಯನ್ನು ಮತ್ತು ಗಂಭೀರತೆಯನ್ನು ತೋರಿಸಿಕೊಡು.
IRVKN   ಸತ್ಕಾರ್ಯ ಮಾಡುವುದರಲ್ಲಿ ನೀನೇ ಮಾದರಿಯಾಗಿರು. ನೀನು ಮಾಡುವ ಉಪದೇಶದಲ್ಲಿ § 2 ಕೊರಿ 11:3 ಸತ್ಯವೂ * 1 ತಿಮೊ 2:2 ಗೌರವವೂ ಆಕ್ಷೇಪಣೆಗೆ ಅವಕಾಶವಿಲ್ಲದಂಥ 1 ತಿಮೊ 6:3 ಸುಬುದ್ಧಿಯೂ ಇರಬೇಕು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us