Versions
KNV ಅವರು ಯುದ್ಧ ದಲ್ಲಿ ಶತ್ರುವನ್ನು ಬೀದಿಗಳ ಕೆಸರಿನಲ್ಲಿ ತುಳಿಯುವ ಶೂರರ ಹಾಗಿರುವರು; ಕರ್ತನು ಅವರ ಸಂಗಡ ಇರುವದರಿಂದ ಯುದ್ಧಮಾಡುವರು; ಕುದುರೆಗಳ ಮೇಲೆ ಸವಾರಿ ಮಾಡುವವರನ್ನು ನಾಚಿಕೆಪಡಿಸುವರು.
ERVKN ಇವರು ಶತ್ರುಗಳನ್ನು ಜಯಿಸುವರು. ಸೈನಿಕರು ರಸ್ತೆಯ ಧೂಳಿನ ಮೇಲೆ ಮುನ್ನಡೆದು ಯೆಹೋವನು ಅವರೊಂದಿಗಿರುವದರಿಂದ ಅವರು ಅಶ್ವಾರೂಢನಾಗಿರುವ ಶತ್ರುಸೈನ್ಯವನ್ನು ಸದೆಬಡಿಯುವರು.
IRVKN ಇವರು ವೀರರಾಗಿ ರಣರಂಗದೊಳಗೆ ಶತ್ರುಗಳನ್ನು ಬೀದಿಗಳ ಕೆಸರಿನಲ್ಲಿ ತುಳಿದುಬಿಡುವರು; ಯೆಹೋವನು ನಮ್ಮ ಸಂಗಡ ಇದ್ದಾನೆಂದು ಯುದ್ಧಮಾಡುವರು; ಎದುರಿಸುವ ಸವಾರರು ಭಂಗಪಡುವರು. PEPS