Bible Versions
Bible Books

Zechariah 14:14 (AKJV) American King James Version

Versions

KNV   ಯೆಹೂದವು ಸಹ ಯೆರೂಸಲೇಮಿನಲ್ಲಿ ಯುದ್ಧ ಮಾಡುವದು; ಸುತ್ತಲಿರುವ ಎಲ್ಲಾ ಅನ್ಯ ಜನಾಂಗಗಳ ಸಂಪತ್ತಾಗಿ ರುವ, ಚಿನ್ನ, ಬೆಳ್ಳಿ, ವಸ್ತ್ರಗಳು ಬಹು ಹೇರಳವಾಗಿ ಕೂಡಿಸಲ್ಪಡುವವು.
ERVKN   This verse may not be a part of this translation
IRVKN   ಯೆಹೂದವೂ ಯೆರೂಸಲೇಮಿನ ಪರವಾಗಿ ಯುದ್ಧಮಾಡುವುದು; ಸುತ್ತಣ ಸಕಲ ಜನಾಂಗಗಳ ಆಸ್ತಿಯು ಅಂದರೆ ಬೆಳ್ಳಿ, ಬಂಗಾರ ಮತ್ತು ಬಟ್ಟೆಗಳು ರಾಶಿರಾಶಿಯಾಗಿ ಕೂಡಿಸಲ್ಪಡುವವು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us