Bible Versions
Bible Books

Zechariah 14:18 (AKJV) American King James Version

Versions

KNV   ಮಳೆ ಇಲ್ಲದ ಐಗುಪ್ತದ ಗೋತ್ರದವರು ಹೋಗದಿದ್ದರೆ ಗುಡಾರಗಳ ಹಬ್ಬವನ್ನು ಆಚರಿಸುವದಕ್ಕೆ ಬಾರದ ಅನ್ಯಜನಾಂಗಗಳನ್ನು ಕರ್ತನು ಹೊಡೆಯುವ ವ್ಯಾಧಿಯು ಅವರ ಮೇಲೆ ಇರುವದು.
ERVKN   ಈಜಿಪ್ಟಿನಲ್ಲಿರುವ ಯಾವ ಕುಟುಂಬವಾಗಲಿ ಪರ್ಣಶಾಲೆಗಳ ಹಬ್ಬವನ್ನು ಆಚರಿಸಲು ಬಾರದೆ ಹೋದಲ್ಲಿ ಯೆಹೋವನು ಶತ್ರುಗಳಿಗೆ ತಂದ ವ್ಯಾಧಿಯನ್ನು ಅವರಿಗೂ ಬರಮಾಡುವನು.
IRVKN   ಐಗುಪ್ತ ಕುಲದವರು ಹೊರಟು ಬರದಿದ್ದರೆ, ಪರ್ಣಶಾಲೆಗಳ ಹಬ್ಬವನ್ನು ಆಚರಿಸುವುದಕ್ಕೆ ಬರದಿದ್ದರೆ ಜನಾಂಗಗಳಿಗೆ ಯೆಹೋವನು ತಗಲಿಸುವ ಬಾಧೆಯು ಅವರಿಗೂ ತಗಲುವುದು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us