Bible Versions
Bible Books

Zechariah 14:5 (AKJV) American King James Version

Versions

KNV   ನೀವು ಬೆಟ್ಟಗಳ ತಗ್ಗಿಗೆ ಓಡಿಹೋಗು ವಿರಿ; ಬೆಟ್ಟಗಳ ತಗ್ಗು ಆಚೆಲಿಗೆ ಮುಟ್ಟುವದು. ಹೌದು, ಯೆಹೂದದ ಅರಸನಾದ ಉಜ್ಜೀಯನ ದಿವಸಗಳಲ್ಲಿ ನೀವು ಭೂಕಂಪಕ್ಕೆ ಓಡಿಹೋದ ಹಾಗೆ ಓಡಿಹೋಗು ವಿರಿ; ನನ್ನ ದೇವರಾದ ಕರ್ತನು ತನ್ನ ಪರಿಶುದ್ಧರೆ ಲ್ಲರ ಸಂಗಡ ಬರುವನು.
ERVKN   ಬೆಟ್ಟವು ನಿನ್ನ ಹತ್ತಿರಕ್ಕೆ ಬರುತ್ತಿರುವಾಗ ನೀನು ಓಡಿಹೋಗಲು ಪ್ರಯತ್ನಿಸುವಿ. ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಆದ ಭೂಕಂಪದ ಸಮಯದಲ್ಲಿ ನೀನು ಹೇಗೆ ಪಲಾಯನ ಮಾಡಿದ್ದಿಯೋ ಅದೇ ರೀತಿಯಲ್ಲಿ ನೀನು ಓಡುವಿ. ಆಗ ನನ್ನ ದೇವರಾದ ಯೆಹೋವನು ತನ್ನ ಎಲ್ಲಾ ಪರಿಶುದ್ಧ ಜನರೊಂದಿಗೆ ಬರುವನು.
IRVKN   ನೀವು ಯೆಹೋವನ * ಯೆಹೋವನ ನನ್ನ. ಗುಡ್ಡಗಳ ನಡುವಣ ಕಣಿವೆಯೊಳಗೆ ಓಡಿಹೋಗುವಿರಿ; ಏಕೆಂದರೆ ಕಣಿವೆಯು ಆಚೆಲಿನವರೆಗೂ ಮುಟ್ಟಿರುವುದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ಪರಿಶುದ್ಧ ದೇವರಾದ ಯೆಹೋವನು ಸಮಸ್ತ ದೇವದೂತರ ಸಮೇತ ಬರುವನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us