Bible Versions
Bible Books

Zechariah 1:11 (AKJV) American King James Version

Versions

KNV   ಆಗ ಅವರು ಗಂಧದ ಗಿಡಗಳ ನಡುವೆ ನಿಂತ ಕರ್ತನ ದೂತನಿಗೆ ಉತ್ತರಕೊಟ್ಟು ಹೇಳಿದ್ದೇನಂದರೆ -- ಭೂಮಿಯಲ್ಲಿ ಇತ್ತಿಂದ ಅತ್ತ ಅತ್ತಿಂದ ಇತ್ತ ನಡೆದಾಡಿದ್ದೇವೆ; ಇಗೋ, ಭೂಮಿಯೆಲ್ಲಾ ಸುಮ್ಮನಿದ್ದು ಶಾಂತಿಯಾಗಿದೆ ಅಂದರು.
ERVKN   ಆಗ ಯೆಹೋವನ ದೂತನೊಂದಿಗೆ ಕುದುರೆಗಳು ಮಾತನಾಡುತ್ತಾ, “ನಾವು ಭೂಮಿಯ ಮೇಲೆ ಅತ್ತಿತ್ತ ಸಂಚರಿಸಿದೆವು. ಎಲ್ಲೆಲ್ಲಿಯೂ ಶಾಂತಿ ಸಮಾಧಾನವಿದೆ” ಎಂದವು.
IRVKN   ಆಗ ಅವರು ಸುಗಂಧವೃಕ್ಷಗಳ ನಡುವೆ ನಿಂತಿದ್ದ ಯೆಹೋವನ ದೂತನಿಗೆ, “ನಾವು ಲೋಕದಲ್ಲಿ ಸಂಚರಿಸಿ ಬಂದಿದ್ದೇವೆ. ಇಗೋ ಲೋಕವೆಲ್ಲಾ ನೆಮ್ಮದಿಯಾಗಿ ಸುಮ್ಮನಿದೆ” ಎಂದು ಅರಿಕೆಮಾಡಿದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us