Bible Versions
Bible Books

Zechariah 1:14 (AKJV) American King James Version

Versions

KNV   ನನ್ನ ಸಂಗಡ ಮಾತ ನಾಡಿದ ದೂತನು ನನಗೆ ಹೇಳಿದ್ದೇನಂದರೆ--ಕೂಗಿ ಹೇಳು; ಏನಂದರೆ--ಸೈನ್ಯಗಳ ಕರ್ತನು ಹೀಗೆ ಹೇಳು ತ್ತಾನೆ--ನಾನು ಯೆರೂಸಲೇಮಿಗಾಗಿಯೂ ಚೀಯೋನಿ ಗಾಗಿಯೂ ಬಹುರೋಷವುಳ್ಳವನಾಗಿದ್ದೇನೆ.
ERVKN   ಆಗ ದೂತನು ಜನರಿಗೆ ತಿಳಿಸಲು ವಿಷಯವನ್ನು ನನಗೆ ಹೇಳಿದನು: ಸರ್ವಶಕ್ತನಾದ ಯೆಹೋವನು ಇಂತೆನ್ನುತ್ತಾನೆ, “ಜೆರುಸಲೇಮಿನ ಮೇಲೆಯೂ ಚೀಯೋನಿನ ಮೇಲೆಯೂ ನನಗೆ ಆಳವಾದ ಪ್ರೀತಿಯಿದೆ.
IRVKN   ಆಗ ದೂತನು ನನಗೆ ಅಪ್ಪಣೆ ಮಾಡಿದನು, “ನೀನು ಹೀಗೆ ಸಾರಿ ಹೇಳಬೇಕು, ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, ‘ಯೆರೂಸಲೇಮಿಗೂ, ಚೀಯೋನಿಗೂ ಅವಮಾನವಾಯಿತಲ್ಲಾ’ ಎಂದು ಬಹಳವಾಗಿ ಅಸಮಾಧಾನಗೊಂಡಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us