Bible Versions
Bible Books

Zechariah 1:4 (AKJV) American King James Version

Versions

KNV   ನೀವು ನಿಮ್ಮ ಪಿತೃಗಳ ಹಾಗಿರಬೇಡಿರಿ; ಅವರಿಗೆ ಪೂರ್ವದ ಪ್ರವಾದಿಗಳು ಕೂಗಿ--ನಿಮ್ಮ ಕೆಟ್ಟ ಮಾರ್ಗಗಳನ್ನೂ ನಿಮ್ಮ ಕೆಟ್ಟ ಕ್ರಿಯೆಗಳನ್ನೂ ಬಿಟ್ಟು ತಿರುಗಿರಿ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆಂದು ಹೇಳಿದರು; ಆದರೆ ಅವರು ಕೇಳಲಿಲ್ಲ; ನನ್ನಲ್ಲಿ ಲಕ್ಷ್ಯ ವಿಡಲಿಲ್ಲವೆಂದು ಕರ್ತನು ಅನ್ನುತ್ತಾನೆ.
ERVKN   ಯೆಹೋವನು ಇಂತೆನ್ನುತ್ತಾನೆ: “ನಿಮ್ಮ ಪೂರ್ವಿಕರಂತೆ ಆಗಬೇಡಿರಿ. ಹಿಂದಿನ ಕಾಲದಲ್ಲಿ ಪ್ರವಾದಿಗಳು ಅವರ ಸಂಗಡ ಮಾತನಾಡಿದರು. ಅವರು, ‘ಸರ್ವಶಕ್ತನಾದ ಯೆಹೋವನು ನಿಮ್ಮ ಕೆಟ್ಟಜೀವಿತವನ್ನು ಬದಲಾಯಿಸಲು ಇಷ್ಟಪಡುತ್ತಾನೆ. ದುಷ್ಕೃತ್ಯಗಳನ್ನು ಮಾಡುವದನ್ನು ನಿಲ್ಲಿಸಿರಿ.’ ಆದರೆ ನಿಮ್ಮ ಪೂರ್ವಿಕರು ನನ್ನ ಮಾತುಗಳನ್ನು ಕೇಳಲಿಲ್ಲ.” ಇದು ಯೆಹೋವನ ನುಡಿ.
IRVKN   ನಿಮ್ಮ ಪೂರ್ವಿಕರಂತಿರಬೇಡಿರಿ; ಪೂರ್ವಕಾಲದ ಪ್ರವಾದಿಗಳು ಅವರಿಗೆ, “ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ, ‘ನಿಮ್ಮ ದುರ್ಮಾರ್ಗ, ದುಷ್ಕೃತ್ಯಗಳಿಂದ ಹಿಂದಿರುಗಿರಿ’ ಎಂದು ಸಾರಿದರೂ ಅವರು ನನ್ನ ಮಾತನ್ನು ಕಿವಿಗೊಟ್ಟು ಕೇಳಲಿಲ್ಲ” ಇದು ಯೆಹೋವನ ನುಡಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us