Bible Versions
Bible Books

Zechariah 2:7 (AKJV) American King James Version

Versions

KNV   ಚೀಯೋನೇ, ಬಾಬೆಲಿನ ಮಗಳ ಬಳಿಯಲ್ಲಿ ವಾಸವಾಗಿರುವವಳೇ, ತಪ್ಪಿಸಿಕೋ.
ERVKN   ಚೀಯೋನಿನ ಜನರಾದ ನೀವು ಬಾಬಿಲೋನಿನಲ್ಲಿ ವಾಸಿಸುತ್ತಿದ್ದೀರಿ. ಅಲ್ಲಿಂದ ತಪ್ಪಿಸಿಕೊಂಡು ಬನ್ನಿರಿ. ನಗರದಿಂದ ಓಡಿಹೋಗಿರಿ.” ಇದು ಸರ್ವಶಕ್ತನಾದ ಯೆಹೋವನ ನುಡಿ. ನಿಮ್ಮ ವಸ್ತುಗಳನ್ನು ಕದ್ದುಕೊಂಡ ಜನಾಂಗಗಳಿಗೆ ಆತನು ನನ್ನನ್ನು ಕಳುಹಿಸಿದನು. ನಿಮಗೆ ಗೌರವವನ್ನು ತರುವುದಕ್ಕಾಗಿ ಆತನು ನನ್ನನ್ನು ಕಳುಹಿಸಿದನು.
IRVKN   ಎಲೈ, ಬಾಬೆಲ್ ಪುರಿಯಲ್ಲಿ ವಾಸಿಸುವ ಚೀಯೋನಿನವರೇ, ತಪ್ಪಿಸಿಕೊಂಡು ಬನ್ನಿರಿ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us