Versions
KNV ಆಗ ನನ್ನ ಸಂಗಡ ಮಾತನಾಡಿದ ದೂತನು ಹೊರಟು--ನಿನ್ನ ಕಣ್ಣುಗಳನ್ನೆತ್ತಿ ಹೊರಡುವಂಥದ್ದು ಏನೆಂದು ನೋಡು ಎಂದು ನನಗೆ ಹೇಳಿದನು.
ERVKN ನನ್ನೊಡನೆ ಮಾತನಾಡುತ್ತಿದ್ದ ದೇವದೂತನು ಹೊರಗೆ ಹೋದನು. ಆಗ ಅವನು, “ನೋಡು, ನಮ್ಮ ಬಳಿಗೆ ಏನು ಬರುತ್ತಿದೆ ಎಂದು ನೋಡು” ಎಂದನು.
IRVKN {ಕೊಳಗದೊಳಗಣ ಹೆಂಗಸಿನ ವಿಷಯವಾದ ದರ್ಶನ} PS ಆಗ ನನ್ನ ಸಂಗಡ ಮಾತನಾಡುತ್ತಿದ್ದ ದೂತನು ಬಂದು, “ಕಂಡು ಬರುತ್ತಿರುವ ಆ ವಸ್ತು ಏನೆಂದು ನೋಡು” ಎಂಬುದಾಗಿ ನನಗೆ ಹೇಳಿದನು. PEPS