Versions
KNV ಆದರೆ ಅವರು ಕೇಳುವದಕ್ಕೆ ನಿರಾಕರಿಸಿದರು. ಅವರು ಹೆಗಲನ್ನು ಹಿಂದೆ ಳೆದು ಕೇಳದ ಹಾಗೆ ತಮ್ಮ ಕಿವಿಗಳನ್ನು ಮಂದಮಾಡಿ ಕೊಂಡರು.
ERVKN ಆದರೆ ಆ ಜನರು ಈ ಮಾತುಗಳನ್ನು ಕೇಳಲಿಲ್ಲ. ಆತನು ಹೇಳಿದ ಹಾಗೆ ನಡೆಯಲಿಲ್ಲ. ದೇವರು ಹೇಳುವುದು ತಮಗೆ ಕೇಳದಂತೆ ತಮ್ಮ ಕಿವಿಗಳನ್ನು ಮುಚ್ಚಿಕೊಂಡರು.
IRVKN “ನಿಮ್ಮ ಪೂರ್ವಿಕರಾದರೋ ಗಮನಿಸದೆ ಹೆಗಲುಕೊಡದೇ ಹೋದರು, ಕೇಳಬಾರದೆಂದು ಕಿವಿಮಂದಮಾಡಿಕೊಂಡರು.