Bible Versions
Bible Books

2 Chronicles 12:7 (AMOS_8_14)

Versions

KNV   ಅವರು ತಮ್ಮನ್ನು ತಗ್ಗಿಸಿ ಕೊಂಡದ್ದನ್ನು ಕರ್ತನು ನೋಡಿದಾಗ ಕರ್ತನ ವಾಕ್ಯವು ಶೆಮಾಯನಿಗೆ ಉಂಟಾಯಿತು. ಏನಂದರೆಅವರು ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವ ರನ್ನು ನಾಶಮಾಡದೆ ಅವರು ಸ್ವಲ್ಪಮಟ್ಟಿಗೆ ತಪ್ಪಿಸಿ ಕೊಳ್ಳುವಂತೆ ಮಾಡುವೆನು. ಶೀಶಕನ ಕೈಯಿಂದ ನನ್ನ ಕೋಪವು ಯೆರೂಸಲೇಮಿನ ಮೇಲೆ ಹೊಯ್ಯಲ್ಪಡು ವದಿಲ್ಲ.
ERVKN   ಅರಸನೂ ಯೆಹೂದದ ನಾಯಕರೂ ತನ್ನೆದುರಿನಲ್ಲಿ ತಗ್ಗಿಸಿಕೊಂಡದ್ದನ್ನು ಯೆಹೋವನು ನೋಡಿ ಶೆಮಾಯನ ಮೂಲಕ ಸಂದೇಶವನ್ನು ಕಳುಹಿಸಿದನು. “ಅರಸನೂ ನಾಯಕರೂ ತಮ್ಮನ್ನು ತಗ್ಗಿಸಿಕೊಂಡದ್ದರಿಂದ ನಾನು ಅವರನ್ನು ನಾಶಪಡಿಸದೆ ಬೇಗನೆ ರಕ್ಷಿಸುವೆನು. ಜೆರುಸಲೇಮಿನ ಮೇಲೆ ನನ್ನ ಕೋಪವು ಸುರಿಯುವಂತೆ ನಾನು ಶೀಶಕನನ್ನು ಉಪಯೋಗಿಸುವದಿಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us