Bible Versions
Bible Books

Judges 3:20 (AMOS_8_14)

Versions

KNV   ಅವನು ತನಗೋಸ್ಕರ ಮಾತ್ರ ಇದ್ದ ಬೇಸಿಗೆಯ ಕೊಠಡಿಯಲ್ಲಿ ಕುಳಿತಾಗ ಏಹೂದನು ಅವನ ಬಳಿಗೆ ಪ್ರವೇಶಿಸಿ--ನಿನ್ನ ಸಂಗಡ ಹೇಳಬೇಕಾದ ದೇವರ ಸಂದೇಶ ನನಗದೆ ಅಂದನು. ಅವನು ತನ್ನ ಗದ್ದುಗೆಯಿಂದ ಎದ್ದನು.
ERVKN   ಏಹೂದನು ಅರಸನಾದ ಎಗ್ಲೋನನ ಹತ್ತಿರಕ್ಕೆ ಹೋದನು. ಎಗ್ಲೋನನು ತಂಪಾದ ಅರಮನೆಯ ಮಹಡಿಯ ಕೋಣೆಯಲ್ಲಿ ಒಬ್ಬಂಟಿಗನಾಗಿ ಕುಳಿತಿದ್ದನು. ಆಗ ಏಹೂದನು, “ದೇವರಿಂದ ನಾನು ನಿನಗೆ ಒಂದು ಸಂದೇಶವನ್ನು ತಂದಿದ್ದೇನೆ” ಎಂದನು. ಅರಸನು ತನ್ನ ಸಿಂಹಾಸನದಿಂದ ಎದ್ದುನಿಂತನು. ಅವನು ಏಹೂದನಿಗೆ ತುಂಬ ಹತ್ತಿರದಲ್ಲಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us