Bible Versions
Bible Books

Judges 3:24 (AMOS_8_14)

Versions

KNV   ಅವನು ಹೋದ ತರುವಾಯ ಸೇವಕರು ಕೊಠಡಿಯ ಬಾಗಲು ಮುಚ್ಚಲ್ಪ ಟ್ಟಿರುವದನ್ನು ಕಂಡಾಗ--ಅರಸನು ನಿಶ್ಚಯವಾಗಿ ತನ್ನ ಬೇಸಿಗೆಯ ಕೊಠಡಿಯಲ್ಲಿ ವಿಶ್ರಾಂತಿ ತೆಗೆದುಕೊಳ್ಳು ತ್ತಿದ್ದಾನೆಂದು ಅಂದುಕೊಂಡು
ERVKN   ಏಹೂದನು ಹೋದ ಕೂಡಲೆ ಸೇವಕರು ಹಿಂದಿರುಗಿ ಬಂದರು. ಕೋಣೆಯ ಬಾಗಿಲಿಗೆ ಬೀಗ ಹಾಕಿದ್ದನ್ನು ಸೇವಕರು ನೋಡಿದರು. “ಅರಸನು ತನ್ನ ವಿಶ್ರಾಂತಿ ಕೋಣೆಯ ಶೌಚಾಲಯದಲ್ಲಿ ಇರಬಹುದು” ಎಂದುಕೊಂಡರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us