Versions
KNV ಇವರನ್ನು ಕರ್ತನು ಮೋಶೆಯ ಮುಖಾಂತರವಾಗಿ ಇಸ್ರಾಯೇಲ್ಯರ ತಂದೆಗಳಿಗೆ ಆಜ್ಞಾ ಪಿಸಿದ ಆಜ್ಞೆಗಳನ್ನು ಅವರು ಕೇಳುವರೋ ಇಲ್ಲವೋ ಎಂದು ಇವರಿಂದ ಇಸ್ರಾಯೇಲ್ಯರನ್ನು ಪರೀಕ್ಷಿಸುವ ದಕ್ಕೆ ಉಳಿಸಿಬಿಟ್ಟನು.
ERVKN ಯೆಹೋವನು ಇಸ್ರೇಲರನ್ನು ಪರೀಕ್ಷಿಸುವುದಕ್ಕಾಗಿ ಬೇರೆ ಜನಾಂಗದವರನ್ನು ಆ ಪ್ರದೇಶದಲ್ಲಿ ಬಿಟ್ಟಿದ್ದನು. ಯೆಹೋವನು ಮೋಶೆಯ ಮೂಲಕ ಅವರ ಪೂರ್ವಿಕರಿಗೆ ಕೊಟ್ಟ ಆಜ್ಞೆಗಳನ್ನು ಇಸ್ರೇಲರು ಪಾಲಿಸುತ್ತಿದ್ದಾರೆಯೇ ಎಂಬುದನ್ನು ಆತನು ನೋಡಬೇಕೆಂದಿದ್ದನು.