Versions
KNV ಆಗ ಸ್ತ್ರೀಯು ಎಲೀಯನಿಗೆನೀನು ದೇವರ ಮನುಷ್ಯನೆಂದೂ ನಿನ್ನ ಬಾಯಿಯ ಲ್ಲಿರುವ ಕರ್ತನ ವಾಕ್ಯವು ನಿಜವೆಂದೂ ಇದರಿಂದ ಈಗ ತಿಳಿದಿದ್ದೇನೆ ಅಂದಳು.
ERVKN ಆ ಸ್ತ್ರೀಯು, “ಈಗ ನಿಜವಾಗಿಯೂ ನೀನು ದೇವಮನುಷ್ಯನೆಂಬುದು ನನಗೆ ತಿಳಿಯಿತು. ಯೆಹೋವನು ನಿನ್ನ ಮೂಲಕ ನಿಜವಾಗಿಯೂ ಮಾತಾಡುತ್ತಾನೆಂಬುದು ನನಗೆ ತಿಳಿದಿದೆ” ಎಂದು ಹೇಳಿದಳು.
IRVKN ಆಗ ಆಕೆಯು ಎಲೀಯನಿಗೆ, “ನೀನು ದೇವರ ಮನುಷ್ಯನೆಂದೂ, ನಿನ್ನ ಬಾಯಿಂದ ಬಂದ ಯೆಹೋವನ ಮಾತು ಸತ್ಯವೆಂದೂ ಇದರಿಂದ ನನಗೆ ಗೊತ್ತಾಯಿತು” ಎಂದು ಹೇಳಿದಳು. PE