Bible Versions
Bible Books

1 Chronicles 11:24 (ASV) American Standard Version

Versions

KNV   ಯೆಹೋಯಾದನ ಮಗ ನಾದ ಬೆನಾಯನು ಇವುಗಳನ್ನು ಮಾಡಿ ಮೂರು ಮಂದಿ ಪರಾಕ್ರಮಶಾಲಿಗಳಲ್ಲಿ ಹೆಸರುಗೊಂಡವನಾ ದನು.
ERVKN   ಇಂಥಾ ಅನೇಕ ಪರಾಕ್ರಮದ ಕೃತ್ಯಗಳನ್ನು ಯೆಹೋಯಾದನ ಮಗನಾದ ಬೆನಾಯನು ಮಾಡಿದ್ದನು. ಮೂರು ಮಂದಿ ವೀರರಂತೆಯೇ ಇವನೂ ಹೆಸರುವಾಸಿಯಾಗಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us