Versions
KNV ಮಹಿ ಮೆಯೂ ಪ್ರಭೆಯೂ ಆತನ ಮುಂದೆ ಅವೆ. ಬಲವೂ ಆನಂದವೂ ಆತನ ಸ್ಥಳದಲ್ಲಿ ಅವೆ.
ERVKN ಆತನ ಸಾನ್ನಿಧ್ಯದಲ್ಲಿ ಮಾನಮಹಿಮೆಗಳೂ ಆತನ ಪವಿತ್ರಾಲಯದಲ್ಲಿ ಬಲವೂ ಸಂತೋಷವೂ ಇವೆ.
IRVKN ಆತನ ಸಾನ್ನಿಧ್ಯದಲ್ಲಿ ಮಾನ ಮಹಿಮೆಗಳು ಆತನ ಪವಿತ್ರಾಲಯದಲ್ಲಿ ಮಹಿಮೆ, ಸ್ತುತಿಸ್ತೋತ್ರಗಳು, ಸಂತೋಷಗಳೂ ಇರುತ್ತವೆ.