Versions
KNV ಸಮಸ್ತ ಭೂಮಿಯೇ, ಆತನ ಮುಂದೆ ನಡುಗು. ಲೋಕವು ಸ್ಥಿರವಾಗಿದೆ, ಕದಲುವದಿಲ್ಲ.
ERVKN ಯೆಹೋವನ ಮುಂದೆ ಭೂಲೋಕವೆಲ್ಲಾ ಭಯದಿಂದ ನಡುಗುವುದು! ಆದರೆ ಆತನು ಅದನ್ನು ಬಲವಾದ ಅಸ್ತಿವಾರಗಳಲ್ಲಿ ನಿರ್ಮಿಸಿದ್ದರಿಂದ ಅದು ಕದಲದು.
IRVKN ಎಲ್ಲಾ ಭೂನಿವಾಸಿಗಳೇ, ಆತನ ಮುಂದೆ ಸಾಷ್ಟಾಂಗವೆರಗಿ ನಮಸ್ಕರಿಸಿರಿ. ಭೂಮಿಯು ಸ್ಥಿರವಾಗಿರುವುದು, ಕದಲುವುದಿಲ್ಲ,