Versions
KNV ಆಗ ಕರ್ತನ ಮುಂದೆಯೇ ಅಡವಿಯ ಮರಗಳೆಲ್ಲಾ ಉತ್ಸಾಹ ಧ್ವನಿಮಾಡಲಿ; ಆತನು ಭೂಮಿಗೆ ನ್ಯಾಯತೀರಿಸಲು ಬರುತ್ತಾನೆ.
ERVKN ಯೆಹೋವನ ಸನ್ನಿಧಿಯಲ್ಲಿ ಅಡವಿಯ ಮರಗಳು ಸಂತೋಷದಿಂದ ಗಾನಮಾಡಲಿ. ಯಾಕೆಂದರೆ ಆತನು ಬರುತ್ತಿದ್ದಾನೆ. ಲೋಕಕ್ಕೆ ನ್ಯಾಯತೀರಿಸಲು ಬರುತ್ತಿದ್ದಾನೆ.
IRVKN ಹೊಲಗಳೂ, ಅವುಗಳ ಪೈರುಗಳೂ ಉಲ್ಲಾಸಿಸಲಿ; ಮತ್ತು ವನದ ಮರಗಳು ಉತ್ಸಾಹ ಧ್ವನಿ ಮಾಡಲಿ.