Bible Versions
Bible Books

1 Chronicles 16:5 (ASV) American Standard Version

Versions

KNV   ಅವರು ಯಾರಂದರೆ, ಮುಖ್ಯಸ್ಥನಾದ ಆಸಾಫನೂ ಅವನ ತರುವಾಯ ಜೆಕರ್ಯನೂ ಯೆಗೀಯೇಲನೂ ಶೆವಿಾರಾಮೋತನೂ ಯೆಹೀಯೇಲನೂ ಮತ್ತಿತ್ಯನೂ ಎಲೀಯಾಬನೂ ಬೆನಾಯನೂ ಒಬೇದೆದೋಮನೂ ಯೇಗಿಯೇಲನೂ. ಇವರು ವೀಣೆಗಳನ್ನೂ ಕಿನ್ನರಿ ಗಳನ್ನೂ ಬಾರಿಸುತ್ತಿದ್ದರು; ಆದರೆ ಆಸಾಫನು ತಾಳ ಗಳನ್ನು ಬಾರಿಸುತ್ತಿದ್ದನು.
ERVKN   ಮೊದಲನೇ ಗುಂಪಿನ ಗಾಯಕರಿಗೆ ಆಸಾಫನು ಮುಖಂಡನಾಗಿದ್ದನು. ಆಸಾಫನ ಗುಂಪಿನವರು ತಾಳ ಬಾರಿಸಿದರು. ಜೆಕರ್ಯನು ಎರಡನೇ ಗುಂಪಿನ ನಾಯಕನು. ಬೇರೆ ಲೇವಿಯರು ಯಾರೆಂದರೆ: ಉಜ್ಜೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್ ಮತ್ತು ಯೆಗೀಯೇಲ್. ಇವರು ಲೈರ್ ಮತ್ತು ಹಾರ್ಪ್ ವಾದ್ಯಗಳನ್ನು ಬಾರಿಸಿದರು.
IRVKN   ಅವರಲ್ಲಿ ಆಸಾಫನು ಪ್ರಧಾನನು. ಜೆಕರ್ಯನು ಎರಡನೆಯವನು. ಯೆಗೀಯೇಲ್, ಶೆಮೀರಾಮೋತ್, ಯೆಹೀಯೇಲ್, ಮತ್ತಿತ್ಯ, ಎಲೀಯಾಬ್, ಬೆನಾಯ, ಓಬೇದೆದೋಮ್, ಯೆಗೀಯೇಲ್ ಇವರು ಸ್ವರಮಂಡಲ, ಕಿನ್ನರಿ ಮೊದಲಾದ ವಾದ್ಯಗಳನ್ನು ನುಡಿಸುವವರು, ಆಸಾಫನು ಕೈತಾಳ ಹಾಕುವುದಕ್ಕೆ ನೇಮಿಸಲಾಯಿತು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us