Versions
KNV ಕರ್ತನನ್ನು ಕೊಂಡಾ ಡಿರಿ, ಆತನ ಹೆಸರನ್ನು ಕರೆಯಿರಿ; ಜನಗಳಲ್ಲಿ ಆತನ ಕ್ರಿಯೆಗಳನ್ನು ತಿಳಿಯುವಂತೆ ಮಾಡಿರಿ.
ERVKN ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ; ಆತನ ನಾಮದ ಮಹತ್ವವನ್ನು ವರ್ಣಿಸಿರಿ, ಆತನ ಮಹತ್ಕಾರ್ಯಗಳನ್ನು ಜನಾಂಗಗಳಲ್ಲಿ ಪ್ರಸಿದ್ಧಪಡಿಸಿರಿ.
IRVKN “ಯೆಹೋವನಿಗೆ ಕೃತಜ್ಞತಾಸ್ತುತಿ ಮಾಡಿರಿ. ಆತನ ನಾಮದ ಮಹತ್ವವನ್ನು ವರ್ಣಿಸಿರಿ. ಜನಾಂಗಗಳಲ್ಲಿ ಆತನ ಸತ್ಕಾರ್ಯಗಳನ್ನು ಪ್ರಸಿದ್ಧಪಡಿಸಿರಿ.