Bible Versions
Bible Books

1 Chronicles 17:9 (ASV) American Standard Version

Versions

KNV   ಇದಲ್ಲದೆ ನಾನು ನನ್ನ ಜನರಾದ ಇಸ್ರಾಯೇಲ್ಯರಿಗೆ ಒಂದು ಸ್ಥಳವನ್ನು ನೇಮಿಸಿ ಅವರು ಇನ್ನು ಮೇಲೆ ಚದರದೆ ಸ್ವಸ್ಥಳದಲ್ಲಿ ವಾಸಮಾಡುವ ಹಾಗೆ ಅವರನ್ನು ನೆಡುವೆನು. ಪೂರ್ವದ ಹಾಗೆಯೂ ನನ್ನ ಜನರಾದ ಇಸ್ರಾಯೇ ಲಿನ ಮೇಲೆ ನ್ಯಾಯಾಧಿಪತಿಗಳನ್ನು ನೇಮಿಸಿದ ದಿವಸ ದಿಂದಾದ ಹಾಗೆಯೂ ದುಷ್ಟತನದ ಮಕ್ಕಳು ಇನ್ನು ಮೇಲೆ ಅವರನ್ನು ಕುಂದಿಸದೆ ಇರುವರು.
ERVKN   ನಾನು ದೇಶವನ್ನು ನನ್ನ ಜನರಾದ ಇಸ್ರೇಲರಿಗೆ ಕೊಡುವೆನು; ಅವರು ಮರಗಳನ್ನು ನೆಟ್ಟು ಅದರ ನೆರಳಡಿಯಲ್ಲಿ ಸಮಾಧಾನದಿಂದ ವಾಸಿಸುವರು; ಅವರನ್ನು ಯಾರೂ ಬಾಧಿಸರು. ದುಷ್ಟರು ಮುಂಚಿನಂತೆ ಅವರಿಗೆ ಕೇಡುಮಾಡರು.
IRVKN   ನನ್ನ ಪ್ರಜೆಗಳಾದ ಇಸ್ರಾಯೇಲರಿಗೆ ಒಂದು ಸ್ಥಳವನ್ನು ಕೊಟ್ಟು ಅದರಲ್ಲಿ ಅವರನ್ನು ನೆಲೆಗೊಳಿಸುವೆನು. ಅವರು ಇನ್ನು ಮೇಲೆ ಯಾವ ಭಯವೂ ಇಲ್ಲದೆ ಅಲ್ಲಿ ವಾಸಮಾಡುವರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us