Bible Versions
Bible Books

1 Chronicles 18:1 (ASV) American Standard Version

Versions

KNV   ಇದರ ತರುವಾಯ ಏನಾಯಿತಂದರೆ, ದಾವೀದನು ಫಿಲಿಷ್ಟಿಯರನ್ನು ಹೊಡೆದು ಅವರನ್ನು ತಗ್ಗಿಸಿ ಗತ್‌ನ್ನೂ ಅದರ ಗ್ರಾಮಗಳನ್ನೂ ಫಿಲಿಷ್ಟಿಯರ ಕೈಯೊಳಗಿಂದ ತೆಗೆದುಕೊಂಡನು.
ERVKN   ಅನಂತರ ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋದನು. ಅವರನ್ನು ಸೋಲಿಸಿ ಗತ್ ಪಟ್ಟಣ ಮತ್ತು ಅದರ ಸುತ್ತುಮುತ್ತಲಿದ್ದ ಊರುಗಳನ್ನು ವಶಪಡಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us