Bible Versions
Bible Books

1 Chronicles 18:4 (ASV) American Standard Version

Versions

KNV   ದಾವೀದನು ಅವ ನಿಂದ ಸಾವಿರ ರಥಗಳನ್ನೂ ಏಳು ಸಾವಿರ ರಾಹುತ ರನ್ನೂ ಇಪ್ಪತ್ತು ಸಾವಿರ ಕಾಲಾಳುಗಳನ್ನೂ ತೆಗೆದು ಕೊಂಡನು. ದಾವೀದನು ನೂರು ರಥಗಳಿಗೆ ತಕ್ಕ ಕುದುರೆಗಳನ್ನು ಉಳಿಸಿ ಇತರ ಕುದುರೆಗಳ ಕಾಲುನರ ಗಳನ್ನು ಕೊಯಿಸಿ ಬಿಟ್ಟನು.
ERVKN   ಹದದೆಜರನಿಂದ ದಾವೀದನು ಒಂದು ಸಾವಿರ ರಥಗಳನ್ನೂ ಏಳು ಸಾವಿರ ಮಂದಿ ರಾಹುತರನ್ನೂ ಇಪ್ಪತ್ತು ಸಾವಿರ ಮಂದಿ ಕಾಲಾಳುಗಳನ್ನೂ ಸೆರೆಹಿಡಿದು ಹದದೆಜರನ ಕುದುರೆಗಳ ಹಿಂಗಾಲಿನ ನರಗಳನ್ನು ಕೊಯ್ದು ಕುದುರೆಗಳು ರಥಗಳನ್ನು ಎಳೆಯದಂತೆ ಮಾಡಿದನು. ಆದರೆ ನೂರು ರಥಗಳನ್ನು ಎಳೆಯಲು ಬೇಕಾಗುವಷ್ಟು ಕುದುರೆಗಳನ್ನು ಉಳಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us