Bible Versions
Bible Books

1 Chronicles 22:6 (ASV) American Standard Version

Versions

KNV   ಆಗ ತನ್ನ ಮಗನಾದ ಸೊಲೊಮೋನನನ್ನು ಕರೇ ಕಳುಹಿಸಿ ಇಸ್ರಾಯೇಲಿನ ದೇವರಾದ ಕರ್ತನಿಗೆ ಮನೆ ಯನ್ನು ಕಟ್ಟಿಸಲು ಅವನಿಗೆ ಆಜ್ಞಾಪಿಸಿದನು.
ERVKN   ದಾವೀದನು ತನ್ನ ಮಗನಾದ ಸೊಲೊಮೋನನನ್ನು ಕರೆದು ಇಸ್ರೇಲಿನ ದೇವರಾದ ಯೆಹೋವನಿಗೆ ಆಲಯವನ್ನು ಕಟ್ಟುವಂತೆ ಹೇಳಿದನು.
IRVKN   ಮೇಲೆ ಅವನು ತನ್ನ ಮಗನಾದ ಸೊಲೊಮೋನನನ್ನು ಕರೆಯಿಸಿ ಇಸ್ರಾಯೇಲ್ ದೇವರಾದ ಯೆಹೋವನಿಗೋಸ್ಕರ ಆಲಯವನ್ನು ಕಟ್ಟಬೇಕೆಂದು ಅವನಿಗೆ ಆಜ್ಞಾಪಿಸಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us