Bible Versions
Bible Books

1 Chronicles 23:11 (ASV) American Standard Version

Versions

KNV   ಶಿಮ್ಮನ ನಾಲ್ಕು ಮಂದಿ ಕುಮಾರರಲ್ಲಿ ಯಹತನು ಮುಖ್ಯಸ್ಥನು. ಜೀಜನು ಎರಡನೆಯವನಾಗಿದ್ದನು; ಆದರೆ ಯೆಯೂಷ ನಿಗೂ ಬೆರೀಯನಿಗೂ ಬಹಳ ಮಂದಿ ಮಕ್ಕಳು ಇಲ್ಲ ದ್ದರಿಂದ ಇವರು ತಮ್ಮ ತಂದೆಯ ಮನೆಯಲ್ಲಿ ಒಂದೇ ಲೆಕ್ಕವಾಗಿ ಎಣಿಸಲ್ಪಟ್ಟಿದ್ದರು.
ERVKN   ಯಹತನು ಚೊಚ್ಚಲಮಗನು. ಜೀಜನು ಎರಡನೆಯವನು. ಯೆಯೂಷನಿಗೂ ಬೆರೀಯನಿಗೂ ಹೆಚ್ಚು ಮಕ್ಕಳಿರಲಿಲ್ಲ. ಆದುದರಿಂದ ಅವರಿಬ್ಬರನ್ನು ಒಂದೇ ಕುಟುಂಬವೆಂದು ಲೆಕ್ಕಿಸಲಾಯಿತು.
IRVKN   ಯಹತನು ಪ್ರಧಾನನು, ಜೀಜನು ಎರಡನೆಯವನಾಗಿದ್ದನು, ಯೆಯೂಷ್, ಬೆರೀಯರಿಗೆ ಹೆಚ್ಚು ಮಕ್ಕಳಿರಲಿಲ್ಲವಾದುದರಿಂದ ಅವರಿಬ್ಬರೂ ಒಂದೇ ಕುಟುಂಬವಾಗಿ ವರ್ಗವಾಗಿಯೂ ಎಣಿಸಲ್ಪಟ್ಟಿದ್ದರು. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us