Versions
KNV ಎಲೀಯೆಜೆರನ ಕುಮಾರರು -- ಮುಖ್ಯಸ್ಥನಾದ ರೆಹಬ್ಯನು. ಇವನ ಹೊರತಾಗಿ ಎಲೀಯೆಜೆರನಿಗೆ ಬೇರೆ ಕುಮಾರರಿಲ್ಲ; ಆದರೆ ರೆಹಬ್ಯನ ಕುಮಾರರು ಬಹಳ ಮಂದಿ ಇದ್ದರು.
ERVKN ಎಲೀಯೆಜರನ ಚೊಚ್ಚಲ ಮಗನು ರೆಹಬ್ಯ. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.
IRVKN ಪ್ರಧಾನನಾದ ರೆಹಬ್ಯ ಎಲೀಯೆಜೆರನ ಮಗನು. ಎಲೀಯೆಜೆರನಿಗೆ ಬೇರೆ ಮಕ್ಕಳಿರಲಿಲ್ಲ. ಆದರೆ ರೆಹಬ್ಯನಿಗೆ ಅನೇಕ ಮಕ್ಕಳಿದ್ದರು.