Bible Versions
Bible Books

1 Chronicles 23:22 (ASV) American Standard Version

Versions

KNV   ಎಲ್ಲಾಜಾರ್‌ ಸತ್ತನು. ಅವನಿಗೆ ಕುಮಾರ ರಿಲ್ಲ, ಕುಮಾರ್ತೆಯರು ಮಾತ್ರ ಇದ್ದರು; ಅವರ ಸಹೋದರರಾದ ಕೀಷನ ಕುಮಾರರು ಅವರನ್ನು ತೆಗೆದುಕೊಂಡರು.
ERVKN   ಎಲ್ಲಾಜಾರನು ಗಂಡುಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣುಮಕ್ಕಳು ಮಾತ್ರವೇ ಇದ್ದರು. ಇವರು ತಮ್ಮ ಸಂಬಂಧಿಕರಲ್ಲಿಯೇ ಮದುವೆಯಾದರು. ಕೀಷನ ಗಂಡುಮಕ್ಕಳು ಅವರ ಸಂಬಂಧಿಕರಾಗಿದ್ದರು.
IRVKN   ಎಲ್ಲಾಜಾರನು ಗಂಡು ಮಕ್ಕಳಿಲ್ಲದೆ ಸತ್ತನು. ಅವನಿಗೆ ಹೆಣ್ಣು ಮಕ್ಕಳು ಮಾತ್ರ ಇದ್ದರು. ಇವರು ತಮ್ಮ ಬಂಧುಗಳಾದ ಕೀಷನ ಮಕ್ಕಳನ್ನು ಮದುವೆಯಾದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us