Versions
KNV ಗೇರ್ಷೋನನು ಕೆಹಾತನು ಮೆರಾರೀಯು ಎಂಬ ಲೇವಿಯ ಮಕ್ಕಳಲ್ಲಿ ಅವರನ್ನು ವರ್ಗಗಳಾಗಿ ದಾವೀ ದನು ವಿಭಾಗಿಸಿದನು.
ERVKN ದಾವೀದನು ಲೇವಿಯರನ್ನು ಮೂರು ಗುಂಪುಗಳನ್ನಾಗಿ ಮಾಡಿದನು. ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು.
IRVKN ಇದಲ್ಲದೆ ದಾವೀದನು ಲೇವಿಯ ಸಂತಾನದವರಾದ ಗೇರ್ಷೋನ್ಯರು, ಕೆಹಾತ್ಯರು ಮತ್ತು ಮೆರಾರೀಯರು ಇವರನ್ನು ವಿವಿಧ ವರ್ಗಗಳನ್ನಾಗಿ ವಿಭಾಗಿಸಿದನು. PS