Versions
KNV ಶಿಮ್ಮಿಯ ಕುಮಾರರು ಶೆಲೋಮೊ ತನು ಹಜೀಯೇಲನು ಹಾರಾನನು ಎಂಬ ಮೂರು ಮಂದಿಯು.
ERVKN ಶಿಮ್ಮೀಯನ ಗಂಡುಮಕ್ಕಳು ಯಾರೆಂದರೆ: ಶೆಲೋಮೋತ್, ಹಜೀಯೇಲ್ ಮತ್ತು ಹಾರಾನ್. ಈ ಮೂವರು ಲದ್ದಾನನ ಸಂತತಿಯವರ ಮುಖಂಡರಾಗಿದ್ದರು.
IRVKN ಶಿಮ್ಮೀಗೆ ಶೆಲೋಮೋತ್, ಹಜೀಯೇಲ್, ಹಾರಾನ್ ಎಂಬ ಮೂರು ಮಕ್ಕಳಿದ್ದರು. ಇವರು ಲದ್ದಾನ್ಯರ ಗೋತ್ರ ಪ್ರಧಾನರು.