Versions
KNV ಹೆಬ್ರೋನನ ಕುಮಾರರಲ್ಲಿ ಯೆರೀಯನು ಮೊದಲನೆಯವನು, ಎರ ಡನೆಯವನು ಅಮರ್ಯನು, ಮೂರನೆಯವನು ಯಹಜೀಯೇಲನು, ನಾಲ್ಕನೆಯವನು ಯೆಕಮ್ಮಾ ಮನು.
ERVKN ಹೆಬ್ರೋನನ ಗಂಡುಮಕ್ಕಳು: ಮೊದಲನೆಯವನು ಯೆರೀಯ; ಎರಡನೆಯ ಮಗ ಅಮರ್ಯ; ಯಹಜೀಯೇಲನು ಮೂರನೆಯ ಮಗನು. ನಾಲ್ಕನೆಯ ಮಗನು ಯೆಕಮ್ಮಾಮ.
IRVKN ಹೆಬ್ರೋನನ ಸಂತಾನದವರಲ್ಲಿ ಯೆರೀಯನು ಪ್ರಧಾನನು, ಅಮರ್ಯನು ಎರಡನೆಯವನು, ಯಹಜೀಯೇಲನು, ಮೂರನೆಯವನು ಮತ್ತು ಯೆಕಮ್ಮಾಮನು ನಾಲ್ಕನೆಯವನು,