Bible Versions
Bible Books

1 Chronicles 29:11 (ASV) American Standard Version

Versions

KNV   ಕರ್ತನೇ, ದೊಡ್ಡಸ್ತಿಕೆಯೂ ಪರಾಕ್ರಮವೂ ಸೌಂದರ್ಯವೂ ಜಯವೂ ಮಹಿಮೆಯೂ ನಿನ್ನದೇ; ಆಕಾಶಗಳಲ್ಲಿಯೂ ಭೂಮಿಯಲ್ಲಿಯೂ ಇರುವದೆಲ್ಲಾ ನಿನ್ನದೇ. ಕರ್ತನೇ, ರಾಜ್ಯವು ನಿನ್ನದು; ನೀನು ಸಮಸ್ತಕ್ಕೂ ತಲೆಯಾಗಿ ಉನ್ನತವಾಗಿದ್ದೀ. ಐಶ್ವರ್ಯವೂ ಘನವೂ ನಿನ್ನ ಬಳಿ ಯಿಂದ ಬರುತ್ತದೆ.
ERVKN   ಯೆಹೋವನೇ, ಮಹತ್ವ, ಸಾಮರ್ಥ್ಯ, ಮಹಿಮೆ, ಜಯ ಮತ್ತು ಗೌರವಗಳು ನಿನ್ನವೇ ಆಗಿವೆ. ಭೂಮ್ಯಾಕಾಶಗಳಲ್ಲಿರುವುದೆಲ್ಲಾ ನಿನ್ನವೇ. ಯೆಹೋವನೇ, ರಾಜ್ಯವು ನಿನ್ನದೇ. ನೀನೇ ಅದರ ಶಿರಸ್ಸು; ಅದನ್ನಾಳುವಾತನೂ ನೀನೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us