Bible Versions
Bible Books

1 Chronicles 29:15 (ASV) American Standard Version

Versions

KNV   ನಾವು ನಿನ್ನ ಸಮ್ಮುಖದಲ್ಲಿ ನಮ್ಮ ಸಮಸ್ತ ಪಿತೃಗಳ ಹಾಗೆ ಪರದೇಶಸ್ಥರೂ ಪ್ರವಾಸಿಗಳೂ ಆಗಿದ್ದೇವೆ. ಭೂಮಿಯ ಮೇಲೆ ನಮ್ಮ ದಿವಸಗಳು ನೆರಳಿನ ಹಾಗೆ ಅವೆ; ನೆಲೆಯು ಇಲ್ಲ.
ERVKN   ನಾವು ನಮ್ಮ ಪೂರ್ವಿಕರಂತೆ ಲೋಕದಲ್ಲಿ ಪ್ರವಾಸಿಗಳಾಗಿದ್ದೇವೆ; ದಾಟಿಹೋಗುವ ನೆರಳಿನಂತೆ ನಾವು ಲೋಕದಲ್ಲಿರುತ್ತೇವೆ. ಅದನ್ನು ನಿಲ್ಲಿಸಲು ನಮಗೆ ಸಾಧ್ಯವಿಲ್ಲ.
IRVKN   ನಾವು ನಿನ್ನ ದೃಷ್ಟಿಯಲ್ಲಿ ಪರದೇಶಿಗಳೂ, ನಮ್ಮ ಪೂರ್ವಿಕರೆಲ್ಲರಂತೆ ಪ್ರವಾಸಿಗಳೂ ಆಗಿದ್ದೇವೆ. ನಮ್ಮ ಆಯುಷ್ಕಾಲವು ನೆರಳಿನಂತಿದೆ. ನಮಗೆ ಯಾವ ನಿರೀಕ್ಷೆಯೂ ಇಲ್ಲ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us