Bible Versions
Bible Books

1 Chronicles 29:16 (ASV) American Standard Version

Versions

KNV   ನಮ್ಮ ದೇವರಾದ ಕರ್ತನೇ, ನಿನ್ನ ಪರಿಶುದ್ಧ ನಾಮಕ್ಕೋಸ್ಕರ ನಿನಗೆ ಮನೆಯನ್ನು ಕಟ್ಟಿಸಲು ನಾವು ಸಿದ್ಧಮಾಡಿದ ರಾಶಿಯೆಲ್ಲಾ ನಿನ್ನಿಂದ ಬಂದದ್ದು; ಸಮಸ್ತವೂ ನಿನ್ನದು.
ERVKN   ನಮ್ಮ ದೇವರಾದ ಯೆಹೋವನೇ, ನಿನ್ನ ಆಲಯವನ್ನು ಕಟ್ಟುವದಕ್ಕಾಗಿ ನಾವು ಇವೆಲ್ಲವನ್ನೂ ಒಟ್ಟುಗೂಡಿಸಿದ್ದೇವೆ. ನಿನ್ನ ಪವಿತ್ರ ಹೆಸರನ್ನು ಪ್ರಸಿದ್ಧಿಪಡಿಸಲು ನಾವು ಆಲಯವನ್ನು ಕಟ್ಟುತ್ತೇವೆ. ಆದರೆ ಇವೆಲ್ಲಾ ನಿನ್ನಿಂದಲೇ ಬಂದವುಗಳು; ಇವೆಲ್ಲಾ ನಿನಗೇ ಸಂಬಂಧ ಪಟ್ಟವುಗಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us