Versions
KNV ನನ್ನ ಕರ್ತನೇ, ನೀನು ಹೃದಯವನ್ನು ಶೋಧಿಸಿ ಯಥಾರ್ಥವಾದವು ಗಳಲ್ಲಿ ಸಂತೋಷವಾಗಿದ್ದೀ ಎಂದು ನಾನು ಬಲ್ಲೆನು. ನಾನು ಯಥಾರ್ಥವಾದ ಹೃದಯದಿಂದ ಇವುಗಳನ್ನೆಲ್ಲಾ ಮನಃಪೂರ್ವಕವಾಗಿ ಅರ್ಪಿಸಿದ್ದೇನೆ. ಇದಲ್ಲದೆ ಇಲ್ಲಿ ರುವ ನಿನ್ನ ಜನರು ನಿನಗೆ ಮನಃಪೂರ್ವಕವಾಗಿ ಅರ್ಪಿ ಸುವದನ್ನು ಈಗ ಸಂತೋಷವಾಗಿ ಕಂಡೆನು.
ERVKN ನನ್ನ ದೇವರೇ, ಜನರ ಹೃದಯಗಳನ್ನು ಪರೀಕ್ಷಿಸುವೆ. ಜನರು ಒಳ್ಳೆಯ ಕಾರ್ಯವನ್ನು ಯಥಾರ್ಥವಾದ ಹೃದಯದಿಂದ ಮಾಡುವಾಗ ನೀನು ಸಂತೋಷಪಡುವೆ. ಈ ವಸ್ತುಗಳನ್ನೆಲ್ಲಾ ನಾನು ಶುದ್ಧಹೃದಯದಿಂದ ಕೊಡುತ್ತಿದ್ದೇನೆ. ಇಲ್ಲಿ ನೆರೆದುಬಂದಿರುವವರೆಲ್ಲರೂ ನಿನಗೆ ಕಾಣಿಕೆಯನ್ನು ಸ್ವಯಿಚ್ಛೆಯಿಂದ ಕೊಟ್ಟಿದ್ದಾರೆ.
IRVKN ನನ್ನ ದೇವರೇ, ನೀನು ಹೃದಯವನ್ನು ಶೋಧಿಸುವವನೂ, ಯಥಾರ್ಥಚಿತ್ತರನ್ನು ಮೆಚ್ಚುವವನೂ ಆಗಿದ್ದಿ ಎಂಬುದನ್ನು ಬಲ್ಲೆನು. ನಾನಂತೂ ಯಥಾರ್ಥಮನಸ್ಸಿನಿಂದಲೂ, ಸ್ವ ಇಚ್ಛೆಯಿಂದಲೂ ಇದನ್ನೆಲ್ಲಾ ಕೊಟ್ಟಿದ್ದೇನೆ. ಇಲ್ಲಿ ಕೂಡಿರುವ ನಿನ್ನ ಪ್ರಜೆಗಳೂ ಸ್ವ ಇಚ್ಛೆಯಿಂದಲೇ ಕಾಣಿಕೆಯನ್ನು ಅರ್ಪಿಸಿದ್ದಾರೆ ಎಂದು ನೋಡಿ ಸಂತೋಷಿಸುತ್ತೇನೆ.