Bible Versions
Bible Books

1 Chronicles 29:19 (ASV) American Standard Version

Versions

KNV   ಇದಲ್ಲದೆ ನಿನ್ನ ಆಜ್ಞೆಗಳನ್ನೂ ಸಾಕ್ಷಿಗಳನ್ನೂ ಕಟ್ಟಳೆಗಳನ್ನು ಕೈಕೊಳ್ಳಲೂ ಸಮಸ್ತವನ್ನು ಮಾಡಲೂ ನಾನು ಯಾವದಕ್ಕೋಸ್ಕರ ಸಿದ್ಧಮಾಡಿದೆನೋ ಅರಮನೆಯನ್ನು ಕಟ್ಟಿಸಲೂ ನನ್ನ ಮಗನಾದ ಸೊಲೊ ಮೋನನಿಗೆ ಪೂರ್ಣ ಹೃದಯವನ್ನು ಕೊಡು ಅಂದನು.
ERVKN   ನನ್ನ ಮಗನಾದ ಸೊಲೊಮೋನನೂ ನಿನಗೆ ನಂಬಿಗಸ್ತನಾಗಿರುವಂತೆ ಸಹಾಯಮಾಡು. ನಿನ್ನ ಆಜ್ಞೆ, ಕಟ್ಟಳೆ ಮತ್ತು ನಿಯಮಗಳನ್ನು ಅನುಸರಿಸಲು ಸಹಾಯ ಮಾಡು. ನಿನ್ನ ಮಂದಿರಕ್ಕಾಗಿ ನಾನು ಇಷ್ಟೆಲ್ಲವನ್ನು ಸಿದ್ಧಮಾಡಿರುವೆನಲ್ಲಾ, ಅವನು ಅದನ್ನು ಕಟ್ಟಿ ಪೂರ್ಣಗೊಳಿಸಲು ಸಹಾಯಮಾಡು.”
IRVKN   ನನ್ನ ಮಗನಾದ ಸೊಲೊಮೋನನು ನಿನ್ನ ಆಜ್ಞಾವಿಧಿಗಳನ್ನು ಕೈಕೊಳ್ಳುತ್ತಿರುವಂತೆಯೂ, ನಾನು ಯಾವ ಮಂದಿರಕ್ಕೋಸ್ಕರ ಇಷ್ಟನ್ನೆಲ್ಲಾ ಸಿದ್ಧಪಡಿಸಿರುತ್ತೇನೋ ನಿನ್ನ ಮಂದಿರವನ್ನು ಅವನು ಯಥಾರ್ಥಮನಸ್ಸಿನಿಂದ ಕಟ್ಟಿಸಿ ತೀರಿಸುವಂತೆಯೂ ದಯಪಾಲಿಸು” ಎಂದು ಪ್ರಾರ್ಥಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us