Bible Versions
Bible Books

1 Chronicles 29:2 (ASV) American Standard Version

Versions

KNV   ಆದರೆ ನಾನು ನನ್ನ ಸಮಸ್ತ ಶಕ್ತಿಯಿಂದ ನನ್ನ ದೇವರ ಮನೆಯ ನಿಮಿತ್ತ ಬಂಗಾರದ ಕೆಲಸ ಕ್ಕೋಸ್ಕರ ಬಂಗಾರವನ್ನೂ ಬೆಳ್ಳಿಯ ಕೆಲಸಕ್ಕೋಸ್ಕರ ಬೆಳ್ಳಿಯನ್ನೂ ತಾಮ್ರದ ಕೆಲಸಕ್ಕೋಸ್ಕರ ತಾಮ್ರವನ್ನೂ ಕಬ್ಬಿಣದ ಕೆಲಸಕ್ಕೋಸ್ಕರ ಕಬ್ಬಿಣವನ್ನೂ ಮರದ ಕೆಲಸ ಕ್ಕೋಸ್ಕರ ಮರವನ್ನೂ ನೆಡುವ ನಿಮಿತ್ತ ಗೋಮೇಧಿಕ ಕಲ್ಲುಗಳನ್ನೂ ಕಾಡಿಗೆ ಬಣ್ಣವಾದಂಥ ಚಿತ್ರವಾದಂಥ ಕಲ್ಲುಗಳನ್ನೂ ಸಕಲ ಅಮೂಲ್ಯವಾದ ಕಲ್ಲುಗಳನ್ನೂ ಅಮೃತ ಶಿಲೆಗಳನ್ನೂ ಬಹಳವಾಗಿ ಸಿದ್ಧಮಾಡಿದ್ದೇನೆ.
ERVKN   ದೇವಾಲಯವನ್ನು ಕಟ್ಟಲು ಅದಕ್ಕೆ ಬೇಕಾದ ಬೆಳ್ಳಿ, ಬಂಗಾರ, ತಾಮ್ರ ಮುಂತಾದವುಗಳನ್ನು ಬಹು ಪ್ರಯಾಸದಿಂದ ಶೇಖರಿಸಿದ್ದೇನೆ. ಬಂಗಾರದಿಂದ ಮಾಡಬೇಕಾದ ಸಾಮಗ್ರಿಗಳಿಗೆ ಬೇಕಾದ ಬಂಗಾರವನ್ನು ಕೊಟ್ಟಿರುತ್ತೇನೆ. ಬೆಳ್ಳಿಯಿಂದ ತಯಾರಿಸಬೇಕಾದ ಸಾಮಗ್ರಿಗಳಿಗೆ ತಗಲುವ ಬೆಳ್ಳಿಯನ್ನು ಕೊಟ್ಟಿರುತ್ತೇನೆ. ಹಾಗೆಯೇ ತಾಮ್ರದ ವಸ್ತುಗಳಿಗೆ ಬೇಕಾಗುವ ತಾಮ್ರವನ್ನು ಕೊಟ್ಟಿದ್ದೇನೆ; ಕಬ್ಬಿಣದ ವಸ್ತುಗಳಿಗೆ ಬೇಕಾಗುವ ಕಬ್ಬಿಣವನ್ನು ಕೊಟ್ಟಿದ್ದೇನೆ; ಮರದಿಂದ ಮಾಡುವ ಸಾಮಗ್ರಿಗಳಿಗೆ ಬೇಕಾಗುವ ಮರವನ್ನು ಕೊಟ್ಟಿದ್ದೇನೆ; ನೀಲಿ ಬಣ್ಣದ ರತ್ನಗಳನ್ನು, ಚೌಕಟ್ಟಿಗೆ ಬೇಕಾದ ರತ್ನಗಳನ್ನು, ಹೊಳೆಯುವ ನಾನಾಬಣ್ಣದ ಹರಳುಗಳನ್ನು, ಬಿಳಿಬಣ್ಣದ ಹಾಲುಗಲ್ಲುಗಳನ್ನು ಬೇಕಾದಷ್ಟು ಸಂಗ್ರಹಿಸಿಟ್ಟಿದ್ದೇನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us